/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ಹನೂರು: ಗೌರಿ ಗಣೇಶ ಹಬ್ಬದ ಹಿನ್ನೆಲೆ.. ಏಕ ಗವಾಕ್ಷಿ ಕೇಂದ್ರ ಆರಂಭಹನೂರು: ಗೌರಿ ಗಣೇಶ ಹಬ್ಬದ ಹಿನ್ನೆಲೆ.. ಏಕ ಗವಾಕ್ಷಿ ಕೇಂದ್ರ ಆರಂಭ
Image

ಹನೂರು: ಗೌರಿ ಗಣೇಶ ಹಬ್ಬದ ಹಿನ್ನೆಲೆ.. ಏಕ ಗವಾಕ್ಷಿ ಕೇಂದ್ರ ಆರಂಭಹನೂರು: ಗೌರಿ ಗಣೇಶ ಹಬ್ಬದ ಹಿನ್ನೆಲೆ.. ಏಕ ಗವಾಕ್ಷಿ ಕೇಂದ್ರ ಆರಂಭ

ಹನೂರು: ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ, ಹನೂರು ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಏಕಗವಾಕ್ಷಿ ಕೇಂದ್ರ ಕಾರ್ಯಾರಂಭದ ಅಂಗವಾಗಿ ತಹಶೀಲ್ದಾರ್ ಚೈತ್ರ ಅವರ ಅಧ್ಯಕ್ಷತೆಯಲ್ಲಿ ‌ಸಭೆ ನೆಡೆಯಿತು

ಸಭೆಯಲ್ಲಿ ಮಾತನಾಡಿದ ತಹಶೀಲ್ದಾರ್ ಚೈತ್ರ
ಗೌರಿ-ಗಣೇಶ ಹಬ್ಬವನ್ನು ಶಾಂತಿಯುತ ಹಾಗೂ ಸೌಹಾರ್ದಪೂರ್ಣವಾಗಿ ಆಚರಿಸಲು ಅಗತ್ಯ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು. ಸಾರ್ವಜನಿಕರ ಸಹಕಾರದೊಂದಿಗೆ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಈ ಉದ್ದೇಶಕ್ಕಾಗಿ ಏಕಗವಾಕ್ಷಿ ಕೇಂದ್ರ ತೆರೆಯಲಾಗಿದೆ. ತುರ್ತು ಪರಿಸ್ಥಿತಿಗಳ ನಿರ್ವಹಣೆಗೆ ನಿರಂತರ ನಿಗಾವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಲ್ಲದೆ ಗಣೇಶ ವಿಸರ್ಜನೆಯು
ಏಳು ದಿನಗಳ ಒಳಗೆ ಪೂರ್ಣಗೊಳ್ಳಬೇಕು. ಎಲ್ಲರೂ ಈ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು, ಎಂದು ಹೇಳಿದರು.

ಅಲ್ಲದೆ, ಸಾರ್ವಜನಿಕರು ಗಣಪತಿ ಪ್ರತಿಷ್ಠಾಪನೆ ಮಾಡುವಾಗ ಕಡ್ಡಾಯವಾಗಿ ಇಲಾಖೆಗಳಿಂದ ನಿಗದಿತ ನಿಯಮಗಳನ್ನು ಪಾಲಿಸಬೇಕೆಂದು ಕೋರಿದರು

ಈ ಸಂದರ್ಭದಲ್ಲಿ ಠಾಣೆಯ ಪೊಲೀಸ್ ಠಾಣೆಯ ಶಿವರಾಜ್ ಮಾದಪ್ಪ,ಗುರುಸ್ವಾಮಿ‌,ಮೂರ್ತಿ ಪಪಂ ಅಧಿಕಾರಿ ಪ್ರಕಾಶ್ ತಾಪಂ ಅಧಿಕಾರಿ ರಮೇಶ್ ಆಗ್ನಿಶಾಮಕ ಪ್ರಭಾರ ಠಾಣಾಧಿಕಾರಿ ಮಹೇಶ್‌ಕಂದಾಯ ಇಲಾಖೆಯ ಅಧಿಕಾರಿ ಲೊಕೇಶ್ ಹಾಜರಿದ್ದರು

Releated Posts

ಕೊಳ್ಳೇಗಾಲ ಭೀಮನಗರದ ಮೈಸೂರಿನಲ್ಲಿ ಇರುವ ಗುಪ್ತಚರ ಎಎಸ್ಐ ಶಿವಕುಮಾರ್ ಗೆ ಮುಖ್ಯಮಂತ್ರಿ ಗಳ ಚಿನ್ನದ ಪದಕ

ಕೊಳ್ಳೇಗಾಲ/ ಮೈಸೂರು : ಕೊಳ್ಳೇಗಾಲ ಪಟ್ಟಣದ ಭೀಮನಗರದ ನಿವಾಸಿ ಹಾಲಿ ಮೈಸೂರಿನಲ್ಲಿ ಪೋಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಎಸ್.ಶಿವಕುಮಾರ್ ಅವರು ಮುಖ್ಯಮಂತ್ರಿ ಗಳ ಪದಕ…

ByByN Rajesh Apr 3, 2026

ಕೊಳ್ಳೇಗಾಲ : ಮಹಿಳಾ ಸಬಲೀಕರಣದಿಂದ ಕುಟುಂಬದ ಅಭಿವೃದ್ಧಿ – ಶಾಸಕ ಎ.ಆರ್. ಕೃಷ್ಣಮೂರ್ತಿ

ಕೊಳ್ಳೇಗಾಲ. ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಇಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಯೋಜಿಸಿದ್ದರು. ಪಟ್ಟಣದ ವೆಂಕಟೇಶ್ವರ ಮಹಲ್ ನಲ್ಲಿ ಇಂದು…

ByByN Rajesh Apr 1, 2026

ನಿವೃತ್ತಿಯಾದ ಸೆಸ್ಕಾಂ ಎಇಇ ಎಂ ರಾಜು ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

ನಿವೃತ್ತಿಯಾದ ಸೆಸ್ಕ್ ಎಇಇ ಎಂ.ರಾಜುಗೆ ಹೃದಯ ಸ್ಪರ್ಶಿ ಬೀಳ್ಕೊಡುಗೆ ಕೊಳ್ಳೇಗಾಲ : ಸೇವೆಯಿಂದ ನಿವೃತ್ತಿ ಹೊಂದಿದ ಕೊಳ್ಳೇಗಾಲ ಸೆಸ್ಕಾಂ ಉಪವಿಭಾಗದ ಎಇಇ ಎಂ.ರಾಜು ಅವರಿಗೆ…

ByByN Rajesh Mar 31, 2026

Leave a Reply

Your email address will not be published. Required fields are marked *

Scroll to Top