/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ಕೊಳ್ಳೇಗಾಲ ಭೀಮನಗರದ ಮೈಸೂರಿನಲ್ಲಿ ಇರುವ ಗುಪ್ತಚರ ಎಎಸ್ಐ ಶಿವಕುಮಾರ್ ಗೆ ಮುಖ್ಯಮಂತ್ರಿ ಗಳ ಚಿನ್ನದ ಪದಕ
Image

ಕೊಳ್ಳೇಗಾಲ ಭೀಮನಗರದ ಮೈಸೂರಿನಲ್ಲಿ ಇರುವ ಗುಪ್ತಚರ ಎಎಸ್ಐ ಶಿವಕುಮಾರ್ ಗೆ ಮುಖ್ಯಮಂತ್ರಿ ಗಳ ಚಿನ್ನದ ಪದಕ

ಕೊಳ್ಳೇಗಾಲ/ ಮೈಸೂರು : ಕೊಳ್ಳೇಗಾಲ ಪಟ್ಟಣದ ಭೀಮನಗರದ ನಿವಾಸಿ ಹಾಲಿ ಮೈಸೂರಿನಲ್ಲಿ ಪೋಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಎಸ್.ಶಿವಕುಮಾರ್ ಅವರು ಮುಖ್ಯಮಂತ್ರಿ ಗಳ ಪದಕ ಕ್ಕೆ ಭಾಜನರಾಗಿದ್ದಾರೆ.

ಇಂದು ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಎ.ಎಸ್.ಐ ಹುದ್ದೆಯಲ್ಲಿ ಇರುವ ಎಸ್.ಶಿವಕುಮಾರ್ ಅವರು ಮುಖ್ಯಮಂತ್ರಗಳಿಂದ ಪದಕ ಸ್ವೀಕರಿಸಿದರು.

ಶಿವಕುಮಾರ್ ಅವರ ಮೈಸೂರಿನ ನಗರ ಕಮೀಷನರ್ ಕಚೇರಿಯಲ್ಲಿ ಗುಪ್ತಚರ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಕಳೆದ 25 ವರ್ಷಗಳಿಂದ ಗುಪ್ತಚರ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ಇವರ ಸೇವೆ ಗುರುತಿಸಿ ಮುಖ್ಯಮಂತ್ರಿ ಗಳ ಚಿನ್ನದ ಪದಕಕ್ಕೆ ಶಿಫಾರಸ್ಸು ಮಾಡಲಾಗಿತ್ತು.

ಶಿವಕುಮಾರ್ ಅವರು ಮೂಲತಃ ಕೊಳ್ಳೇಗಾಲ ಪಟ್ಟಣದ ಭೀಮನಗರದ ನಿವಾಸಿ ಆಗಿದ್ದಾರೆ. ಇವರಿಗೆ ಮುಖ್ಯಮಂತ್ರಿ ಗಳ ಪದಕ ದೊರೆತ ಹಿನ್ನೆಲೆಯಲ್ಲಿ ಭೀಮನಗರದ ಜನರು ಸಂತೋಷ ವ್ಯಕ್ತಪಡಿಸಿದ್ದಾರೆ.

Releated Posts

ಕೊಳ್ಳೇಗಾಲ : ಮಹಿಳಾ ಸಬಲೀಕರಣದಿಂದ ಕುಟುಂಬದ ಅಭಿವೃದ್ಧಿ – ಶಾಸಕ ಎ.ಆರ್. ಕೃಷ್ಣಮೂರ್ತಿ

ಕೊಳ್ಳೇಗಾಲ. ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಇಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಯೋಜಿಸಿದ್ದರು. ಪಟ್ಟಣದ ವೆಂಕಟೇಶ್ವರ ಮಹಲ್ ನಲ್ಲಿ ಇಂದು…

ByByN Rajesh Apr 1, 2026

ನಿವೃತ್ತಿಯಾದ ಸೆಸ್ಕಾಂ ಎಇಇ ಎಂ ರಾಜು ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

ನಿವೃತ್ತಿಯಾದ ಸೆಸ್ಕ್ ಎಇಇ ಎಂ.ರಾಜುಗೆ ಹೃದಯ ಸ್ಪರ್ಶಿ ಬೀಳ್ಕೊಡುಗೆ ಕೊಳ್ಳೇಗಾಲ : ಸೇವೆಯಿಂದ ನಿವೃತ್ತಿ ಹೊಂದಿದ ಕೊಳ್ಳೇಗಾಲ ಸೆಸ್ಕಾಂ ಉಪವಿಭಾಗದ ಎಇಇ ಎಂ.ರಾಜು ಅವರಿಗೆ…

ByByN Rajesh Mar 31, 2026

ಕೊಳ್ಳೇಗಾಲ- ಸೆಸ್ಕಾಂ ಎಇಇ ಎಂ.ರಾಜು ಅವರಿಗೆ ಗ್ಯಾರಂಟಿ ಯೋಜನೆಗಳ ಸಮಿತಿ ವತಿಯಿಂದ ಸನ್ಮಾನ

ಕೊಳ್ಳೇಗಾಲ: ಮಾರ್ಚ್ ತಿಂಗಳ 30 ರಂದು ಸೇವೆಯಿಂದ ನಿವೃತ್ತಿ ಹೊಂದಲಿರುವ ಕೊಳ್ಳೇಗಾಲ ಸೆಸ್ಕಾಂ ಎಇಇ ಎಂ.ರಾಜು ಅವರನ್ನು ಕೊಳ್ಳೇಗಾಲ ತಾಲ್ಲೂಕು ಗ್ಯಾರೆಂಜಿ ಯೋಜನೆಗಳ ಅನುಷ್ಠಾನ…

ByByN Rajesh Mar 18, 2026

Leave a Reply

Your email address will not be published. Required fields are marked *

Scroll to Top