/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ಕೊಳ್ಳೇಗಾಲ : ಡಾ.ಬಿ.ಆರ್. ಅಂಬೇಡ್ಕರ್ ಸ್ಮಾರಕ ಸಂಘದ ನಾಮಫಲಕ ಅನಾವರಣ
Image

ಕೊಳ್ಳೇಗಾಲ : ಡಾ.ಬಿ.ಆರ್. ಅಂಬೇಡ್ಕರ್ ಸ್ಮಾರಕ ಸಂಘದ ನಾಮಫಲಕ ಅನಾವರಣ

ಕೊಳ್ಳೇಗಾಲ. ಸಂವಿಧಾನ ಸಮರ್ಪಣಾ ದಿನವಾದ ಇಂದು “ಡಾ.ಬಿ.ಆರ್.ಅಂಬೇಡ್ಕರ್ ಸ್ಮಾರಕ ಸಂಘ, ಯಜಮಾನರು & ಕುಲಸ್ಥರು ಭೀಮನಗರ, ಕೊಳ್ಳೇಗಾಲ” ನೂತನ ನಾಮಫಲಕವನ್ನು ಅನಾವರಣ ಮಾಡಿದರು.

ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮುಂಭಾಗ ದಲ್ಲಿ ಅಳವಡಿಸಿದ್ದ ನಾಮಫಲಕವನ್ನು ಪೌರಯುಕ್ತರು ನಟರಾಜು ಅವರು ಅನಾವರಣ ಮಾಡಿದರು.

ಈ ಸಂಧರ್ಭದಲ್ಲಿ ಅಕ್ಷರ ದಾಸೋಹ ಇಲಾಖೆ ಎಇಇ ರಂಗಸ್ವಾಮಿ, ಹೆಚ್.ಕೆ.ಟ್ರಸ್ಟ್ ಕಾರ್ಯದರ್ಶಿ ಪ್ರೇಮಲತಾ ಕೃಷ್ಣಸ್ವಾಮಿ, ಡಾ.ಅಂಬೇಡ್ಕರ್ ಸಂಘದ ಅಧ್ಯಕ್ಷರು ಆನಂದಮೂರ್ತಿ, ಭೀಮನಗರ ದೊಡ್ಡ ಯಜಮಾನರು ಚಿಕ್ಕಮಾಳಿಗೆ, ಮುಖಂಡರು ನಟರಾಜು ಮಾಳಿಗೆ, ಎಲ್ಲಾ ಯಜಮಾನರುಗಳು ಹಾಗೂ ಇತರರು ಇದ್ದರು.

ವರದಿ: ನಿಂಪು ಬ್ರದರ್ಸ್

Releated Posts

ಕೊಳ್ಳೇಗಾಲ ಭೀಮನಗರದ ಮೈಸೂರಿನಲ್ಲಿ ಇರುವ ಗುಪ್ತಚರ ಎಎಸ್ಐ ಶಿವಕುಮಾರ್ ಗೆ ಮುಖ್ಯಮಂತ್ರಿ ಗಳ ಚಿನ್ನದ ಪದಕ

ಕೊಳ್ಳೇಗಾಲ/ ಮೈಸೂರು : ಕೊಳ್ಳೇಗಾಲ ಪಟ್ಟಣದ ಭೀಮನಗರದ ನಿವಾಸಿ ಹಾಲಿ ಮೈಸೂರಿನಲ್ಲಿ ಪೋಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಎಸ್.ಶಿವಕುಮಾರ್ ಅವರು ಮುಖ್ಯಮಂತ್ರಿ ಗಳ ಪದಕ…

ByByN Rajesh Apr 3, 2026

ಕೊಳ್ಳೇಗಾಲ : ಮಹಿಳಾ ಸಬಲೀಕರಣದಿಂದ ಕುಟುಂಬದ ಅಭಿವೃದ್ಧಿ – ಶಾಸಕ ಎ.ಆರ್. ಕೃಷ್ಣಮೂರ್ತಿ

ಕೊಳ್ಳೇಗಾಲ. ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಇಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಯೋಜಿಸಿದ್ದರು. ಪಟ್ಟಣದ ವೆಂಕಟೇಶ್ವರ ಮಹಲ್ ನಲ್ಲಿ ಇಂದು…

ByByN Rajesh Apr 1, 2026

ನಿವೃತ್ತಿಯಾದ ಸೆಸ್ಕಾಂ ಎಇಇ ಎಂ ರಾಜು ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

ನಿವೃತ್ತಿಯಾದ ಸೆಸ್ಕ್ ಎಇಇ ಎಂ.ರಾಜುಗೆ ಹೃದಯ ಸ್ಪರ್ಶಿ ಬೀಳ್ಕೊಡುಗೆ ಕೊಳ್ಳೇಗಾಲ : ಸೇವೆಯಿಂದ ನಿವೃತ್ತಿ ಹೊಂದಿದ ಕೊಳ್ಳೇಗಾಲ ಸೆಸ್ಕಾಂ ಉಪವಿಭಾಗದ ಎಇಇ ಎಂ.ರಾಜು ಅವರಿಗೆ…

ByByN Rajesh Mar 31, 2026

Leave a Reply

Your email address will not be published. Required fields are marked *

Scroll to Top