/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ಪ್ರತಿಭಾ ಕಾರಂಜಿಯಲ್ಲಿ ಕೆಂಪನಪಾಳ್ಯ ಶಾಲಾ ಮಕ್ಕಳಿಗೆ ಅತಿ ಹೆಚ್ಚು ಬಹುಮಾನ
Image

ಪ್ರತಿಭಾ ಕಾರಂಜಿಯಲ್ಲಿ ಕೆಂಪನಪಾಳ್ಯ ಶಾಲಾ ಮಕ್ಕಳಿಗೆ ಅತಿ ಹೆಚ್ಚು ಬಹುಮಾನ

ಕೊಳ್ಳೇಗಾಲ: ಕೊಳ್ಳೇಗಾಲ ತಾಲೂಕಿನ ಕೆಂಪನಪಾಳ್ಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳು ಪ್ರತಿಭಾ ಕಾರಂಜಿಯಲ್ಲಿ ಪಾಲ್ಗೊಂಡು ಅತಿ ಹೆಚ್ಚು ಬಹುಮಾನವನ್ನು ಪಡೆದು ಕೊಂಡಿದ್ದಾರೆ.

ಕೆಂಪನಪಾಳ್ಯ ಗ್ರಾಮದ ಸರ್ಕಾರಿ ಶಾಲೆಯಲ್ಲಿ 25 ಮಕ್ಕಳು ಕಾಮಗೆರೆ ಕ್ಲಸ್ಟರ್ ನಲ್ಲಿ ನಡೆದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಜೇತರಾದ 18 ಮಕ್ಕಳಿಗೆ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶೈಲೇಂದ್ರ ಬಹುಮಾನ ವಿತರಿಸಿದರು,

ಈ ವೇಳೆ ಮಾತನಾಡಿದ ಅವರು, ನಮ್ಮ ಗ್ರಾಮದ ಶಾಲಾ ಮಕ್ಕಳು ಪ್ರತಿಭಾ ಕಾರಂಜಿಯಲ್ಲಿ ವಿವಿಧ ವಿಭಾಗಗಳ ಸ್ಪರ್ದೆಯಲ್ಲಿ ಪಾಲ್ಗೊಂಡು ಹೆಚ್ಚು ಬಹುಮಾನ ಗಳಿಸಿದ್ದಾರೆ.
ಶಾಲೆಯ ಮಕ್ಕಳ ಸಾಧನೆ ಮತ್ತು ತರಭೇತಿ ನೀಡಿದ ಶಿಕ್ಷಕರ ಶ್ರಮ ಮೆಚ್ಚುವಂತಹದ್ದು ಎಂದು ತಿಳಿಸಿದರು.
ಈ ವೇಳೆ ಮುಖ್ಯ ಶಿಕ್ಷಕಿ ಚಂದ್ರಕಲಾ,ಸಹ ಶಿಕ್ಷಕರಾದ ಜಯಶಾಂತಮೇರಿ ,ಶಿಕ್ಷಕರಾದ ಮೋಕ್ಷ ರಾಣಿ,ಕೆಂಪರಾಜು, ಸೌಮ್ಯಲತಾ, ಪಾರ್ವತಮ್ಮ, ವೆಂಕಟೇಶ್,ವಸಂತಮ್ಮ,ಇದ್ದರು.

ವರದಿ : ನಿಂಪು ಬ್ರದರ್ಸ್

Releated Posts

ಕೊಳ್ಳೇಗಾಲ ಭೀಮನಗರದ ಮೈಸೂರಿನಲ್ಲಿ ಇರುವ ಗುಪ್ತಚರ ಎಎಸ್ಐ ಶಿವಕುಮಾರ್ ಗೆ ಮುಖ್ಯಮಂತ್ರಿ ಗಳ ಚಿನ್ನದ ಪದಕ

ಕೊಳ್ಳೇಗಾಲ/ ಮೈಸೂರು : ಕೊಳ್ಳೇಗಾಲ ಪಟ್ಟಣದ ಭೀಮನಗರದ ನಿವಾಸಿ ಹಾಲಿ ಮೈಸೂರಿನಲ್ಲಿ ಪೋಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಎಸ್.ಶಿವಕುಮಾರ್ ಅವರು ಮುಖ್ಯಮಂತ್ರಿ ಗಳ ಪದಕ…

ByByN Rajesh Apr 3, 2026

ಕೊಳ್ಳೇಗಾಲ : ಮಹಿಳಾ ಸಬಲೀಕರಣದಿಂದ ಕುಟುಂಬದ ಅಭಿವೃದ್ಧಿ – ಶಾಸಕ ಎ.ಆರ್. ಕೃಷ್ಣಮೂರ್ತಿ

ಕೊಳ್ಳೇಗಾಲ. ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಇಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಯೋಜಿಸಿದ್ದರು. ಪಟ್ಟಣದ ವೆಂಕಟೇಶ್ವರ ಮಹಲ್ ನಲ್ಲಿ ಇಂದು…

ByByN Rajesh Apr 1, 2026

ನಿವೃತ್ತಿಯಾದ ಸೆಸ್ಕಾಂ ಎಇಇ ಎಂ ರಾಜು ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

ನಿವೃತ್ತಿಯಾದ ಸೆಸ್ಕ್ ಎಇಇ ಎಂ.ರಾಜುಗೆ ಹೃದಯ ಸ್ಪರ್ಶಿ ಬೀಳ್ಕೊಡುಗೆ ಕೊಳ್ಳೇಗಾಲ : ಸೇವೆಯಿಂದ ನಿವೃತ್ತಿ ಹೊಂದಿದ ಕೊಳ್ಳೇಗಾಲ ಸೆಸ್ಕಾಂ ಉಪವಿಭಾಗದ ಎಇಇ ಎಂ.ರಾಜು ಅವರಿಗೆ…

ByByN Rajesh Mar 31, 2026

Leave a Reply

Your email address will not be published. Required fields are marked *

Scroll to Top