/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ಕೊಳ್ಳೇಗಾಲ – ಮಾಜಿ ಶಾಸಕ ದಿ.ಎಸ್ ಜಯಣ್ಣ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆ
Image

ಕೊಳ್ಳೇಗಾಲ – ಮಾಜಿ ಶಾಸಕ ದಿ.ಎಸ್ ಜಯಣ್ಣ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆ

ಕೊಳ್ಳೇಗಾಲ. ಮಾಜಿ ಶಾಸಕ ಹಾಗೂ ಉಗ್ರಾಣ ನಿಗಮ ಅಧ್ಯಕ್ಷರಾಗಿದ್ದ ಎಸ್.ಜಯಣ್ಣ ರವರ ಮೊದಲನೇ ಪುಣ್ಯಸ್ಮರಣೆಯನ್ನು ಅಭಿಮಾನಿಗಳು ಅಚ್ಚುಕಟ್ಟಾಗಿ ನಡೆಸಿದರು.
ಮಾಂಬಳ್ಳಿ ಗ್ರಾಮದ ಹೊರವಲಯದ ಜಮೀನಿನಲ್ಲಿರುವ ಸಮಾಧಿಗೆ ಪೂಜೆ ಸಲ್ಲಿಸಿದರು.

ಮಾಜಿ ಶಾಸಕ ಜಯಣ್ಣ ರವರು ಸರಳ ಸಜ್ಜನಿಕೆವುಳ್ಳ ವ್ಯಕ್ತಿಯಾಗಿದ್ದರು. ಇವರ ಅವಧಿಯಲ್ಲಿ ಸಾಕಷ್ಟು ಕೊಳ್ಳೇಗಾಲ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಲಾಗಿತ್ತು. ಜಯಣ್ಣರವರು ನಮ್ಮನ್ನು ಬಿಟ್ಟು ಅಗಲಿದ್ದರೂ ಅವರ ಅಭಿವೃದ್ಧಿ ಕೆಲಸದ ಮೂಲಕ ನಮ್ಮೊಂದಿಗೆ ಜೀವಂತವಾಗಿದ್ದಾರೆ‌ ಎಂದು ಹೇಳಿದರು.

ಈ ಸಂಧರ್ಭದಲ್ಲಿ ಚಾಮುಲ್ ಅಧ್ಯಕ್ಷರು ನಂಜುಂಡಸ್ವಾಮಿ, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ತೋಟೇಶ್, ಉಪ್ಪಾರ ನಿಗಮ ಮಾಜಿ ಅಧ್ಯಕ್ಷರು ಶಿವಕುಮಾರ್, ಪಿಎಸಿಸಿ ನಿರ್ದೇಶಕರು ಮುಳ್ಳೂರು ಮಂಜುನಾಥ್, ಮುಖಂಡರು ಪರಶಿವಮೂರ್ತಿ, ನಗರಸಭೆ ಮಾಜಿ ಸದಸ್ಯರು ಮುಡಿಗುಂಡ ಶಾಂತರಾಜು, ಬಸ್ತೀಪುರ ಶಾಂತರಾಜು, ಕೊಪ್ಪಾಳಿ ಮಹದೇವನಾಯಕ, ಮಾಂಬಳ್ಳಿ ನಂಜುಂಡಸ್ವಾಮಿ, ತಾ.ಪಂ ಮಾಜಿ ಉಪಾಧ್ಯಕ್ಷರು ಬಸವಣ್ಣ ಹಾಗೂ ಇತರರು ಇದ್ದರು.

  • ನಿಂಪುವಾರ್ತೆ

Releated Posts

ಕೊಳ್ಳೇಗಾಲ ಭೀಮನಗರದ ಮೈಸೂರಿನಲ್ಲಿ ಇರುವ ಗುಪ್ತಚರ ಎಎಸ್ಐ ಶಿವಕುಮಾರ್ ಗೆ ಮುಖ್ಯಮಂತ್ರಿ ಗಳ ಚಿನ್ನದ ಪದಕ

ಕೊಳ್ಳೇಗಾಲ/ ಮೈಸೂರು : ಕೊಳ್ಳೇಗಾಲ ಪಟ್ಟಣದ ಭೀಮನಗರದ ನಿವಾಸಿ ಹಾಲಿ ಮೈಸೂರಿನಲ್ಲಿ ಪೋಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಎಸ್.ಶಿವಕುಮಾರ್ ಅವರು ಮುಖ್ಯಮಂತ್ರಿ ಗಳ ಪದಕ…

ByByN Rajesh Apr 3, 2026

ಕೊಳ್ಳೇಗಾಲ : ಮಹಿಳಾ ಸಬಲೀಕರಣದಿಂದ ಕುಟುಂಬದ ಅಭಿವೃದ್ಧಿ – ಶಾಸಕ ಎ.ಆರ್. ಕೃಷ್ಣಮೂರ್ತಿ

ಕೊಳ್ಳೇಗಾಲ. ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಇಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಯೋಜಿಸಿದ್ದರು. ಪಟ್ಟಣದ ವೆಂಕಟೇಶ್ವರ ಮಹಲ್ ನಲ್ಲಿ ಇಂದು…

ByByN Rajesh Apr 1, 2026

ನಿವೃತ್ತಿಯಾದ ಸೆಸ್ಕಾಂ ಎಇಇ ಎಂ ರಾಜು ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

ನಿವೃತ್ತಿಯಾದ ಸೆಸ್ಕ್ ಎಇಇ ಎಂ.ರಾಜುಗೆ ಹೃದಯ ಸ್ಪರ್ಶಿ ಬೀಳ್ಕೊಡುಗೆ ಕೊಳ್ಳೇಗಾಲ : ಸೇವೆಯಿಂದ ನಿವೃತ್ತಿ ಹೊಂದಿದ ಕೊಳ್ಳೇಗಾಲ ಸೆಸ್ಕಾಂ ಉಪವಿಭಾಗದ ಎಇಇ ಎಂ.ರಾಜು ಅವರಿಗೆ…

ByByN Rajesh Mar 31, 2026

Leave a Reply

Your email address will not be published. Required fields are marked *

Scroll to Top