/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ಶಾಸಕ ಎ.ಆರ್.ಕೃಷ್ಣಮೂರ್ತಿ ಪುತ್ರ ಶ್ರೀವರ್ಧನ್ ಅವರ ಹುಟ್ಟು ಹಬ್ಬ ಆಚರಣೆ
Image

ಶಾಸಕ ಎ.ಆರ್.ಕೃಷ್ಣಮೂರ್ತಿ ಪುತ್ರ ಶ್ರೀವರ್ಧನ್ ಅವರ ಹುಟ್ಟು ಹಬ್ಬ ಆಚರಣೆ

ಕೊಳ್ಳೇಗಾಲ. ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿ ರವರ ಸುಪುತ್ರ ಶ್ರೀವರ್ಧನ್ ರವರ 30 ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಇಲ್ಲಿನ ದೊರೆ ಬೆಳಕು ಚಾರಿಟಬಲ್ ಟ್ರಸ್ಟ್ ವತಿಯಿಂದ ಉಚಿತ ಪುಸ್ತಕ ಸಾಮಾಗ್ರಿಗಳನ್ನು ವಿತರಿಸುವ ಮೂಲಕ ಆಚರಣೆ ಮಾಡಿದರು

ತಾಲ್ಲೂಕಿನ ಹೊಸ ಹಂಪಾಪುರ ಗ್ರಾಮದ ಸರ್ಕಾರಿ ಶಾಲೆಯ 72 ವಿದ್ಯಾರ್ಥಿಗಳಿಗೆ ಬುಧವಾರ ದೊರೆ ಬೆಳಕು ಚಾರಿಟಬಲ್ ಟ್ರಸ್ಟ್ ವತಿಯಿಂದ ಪುಸ್ತಕ, ಸಿಹಿ ನೀಡುವ ಮೂಲಕ ಶ್ರೀವರ್ಧನ್ ರವರ ಹುಟ್ಟುಹಬ್ಬ ವನ್ನು ಆಚರಿಸಿದರು.

ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಚೇತನ್ ಮಾತನಾಡಿ, ನಮ್ಮ ಕ್ಷೇತ್ರದ ಶಾಸಕರಾದ ಎ.ಆರ್.ಕೃಷ್ಣಮೂರ್ತಿ ರವರ ಸುಪುತ್ರರಾದ ಶ್ರೀವರ್ಧನ್ ರವರ ಹುಟ್ಟುಹಬ್ಬದ ಅಂಗವಾಗಿ ಇಂದು ಹೊಸ ಹಂಪಾಪುರ ಶಾಲೆಯ ಮಕ್ಕಳಿಗೆ ಪುಸ್ತಕ ಸಾಮಾಗ್ರಿಗಳನ್ನು ವಿತರಿಸಲಾಗುತ್ತಿದೆ. ಶ್ರೀವರ್ಧನ್ ರವರು ಕೂಡು ಅವರ ತಾತಾ ರಾಚಯ್ಯ ಹಾಗೂ ತಂದೆ ಎ.ಆರ್.ಕೆ ರವರ ರೀತಿಯಲ್ಲಿ ರಾಜಕೀಯ ಉನ್ನತ ಭವಿಷ್ಯ ಹೊಂದಲಿ ಎಂದು ಆರಿಸಿದರು.

ಈ ಸಂಧರ್ಭದಲ್ಲಿ ನಾಮನಿರ್ದೇಶನ ಸದಸ್ಯರು ಸ್ವಾಮಿ ನಂಜಪ್ಪ, ಆನಂದ್, ಅನ್ಸರ್ ಬೇಗ್, ಹರಳೆ ಗ್ರಾ.ಪಮ ಸದಸ್ಯರು ಶಿವಕುಮಾರ್, ಯುವಕಾಂಗ್ರೇಸ್ ಅಧ್ಯಕ್ಷ ಅಜಯ್, ಉಪಾಧ್ಯಕ್ಷರು ಸಂತೋಷ್, ಮಧುವನಹಳ್ಳಿ ಸಂಜಯ್, ಶಾಲೆಯ ಎಸ್.ಡಿ.ಎಂ.ಸಿ ಸದಸ್ಯರು ಮಹೇಶ್, ಮುಖ್ಯ ಶಿಕ್ಷಕಿ ಸಾವಿತ್ರಿ ಹಾಗೂ ಇತರರು ಇದ್ದರು.

Releated Posts

ಕೊಳ್ಳೇಗಾಲ ಭೀಮನಗರದ ಮೈಸೂರಿನಲ್ಲಿ ಇರುವ ಗುಪ್ತಚರ ಎಎಸ್ಐ ಶಿವಕುಮಾರ್ ಗೆ ಮುಖ್ಯಮಂತ್ರಿ ಗಳ ಚಿನ್ನದ ಪದಕ

ಕೊಳ್ಳೇಗಾಲ/ ಮೈಸೂರು : ಕೊಳ್ಳೇಗಾಲ ಪಟ್ಟಣದ ಭೀಮನಗರದ ನಿವಾಸಿ ಹಾಲಿ ಮೈಸೂರಿನಲ್ಲಿ ಪೋಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಎಸ್.ಶಿವಕುಮಾರ್ ಅವರು ಮುಖ್ಯಮಂತ್ರಿ ಗಳ ಪದಕ…

ByByN Rajesh Apr 3, 2026

ಕೊಳ್ಳೇಗಾಲ : ಮಹಿಳಾ ಸಬಲೀಕರಣದಿಂದ ಕುಟುಂಬದ ಅಭಿವೃದ್ಧಿ – ಶಾಸಕ ಎ.ಆರ್. ಕೃಷ್ಣಮೂರ್ತಿ

ಕೊಳ್ಳೇಗಾಲ. ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಇಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಯೋಜಿಸಿದ್ದರು. ಪಟ್ಟಣದ ವೆಂಕಟೇಶ್ವರ ಮಹಲ್ ನಲ್ಲಿ ಇಂದು…

ByByN Rajesh Apr 1, 2026

ನಿವೃತ್ತಿಯಾದ ಸೆಸ್ಕಾಂ ಎಇಇ ಎಂ ರಾಜು ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

ನಿವೃತ್ತಿಯಾದ ಸೆಸ್ಕ್ ಎಇಇ ಎಂ.ರಾಜುಗೆ ಹೃದಯ ಸ್ಪರ್ಶಿ ಬೀಳ್ಕೊಡುಗೆ ಕೊಳ್ಳೇಗಾಲ : ಸೇವೆಯಿಂದ ನಿವೃತ್ತಿ ಹೊಂದಿದ ಕೊಳ್ಳೇಗಾಲ ಸೆಸ್ಕಾಂ ಉಪವಿಭಾಗದ ಎಇಇ ಎಂ.ರಾಜು ಅವರಿಗೆ…

ByByN Rajesh Mar 31, 2026

Leave a Reply

Your email address will not be published. Required fields are marked *

Scroll to Top