/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ

ಜಿಲ್ಲೆ

ಸತ್ತೇಗಾಲ ಬೈಪಾಸ್ ಹೆದ್ದಾರಿಯಲ್ಲಿ ರಸ್ತೆ ಸುರಕ್ಷತೆಗೆ ಕ್ರಮ – ಶಾಸಕ ಎಂ ಆರ್ ಮಂಜುನಾಥ್

ಹೆದ್ದಾರಿಯಲ್ಲಿ ಅಪಘಾತ ತಡೆಗಟ್ಟಲು ಸೂಕ್ತ ಕ್ರಮ – ಶಾಸಕ ಎಂ. ಆರ್. ಮಂಜುನಾಥ್ ಕೊಳ್ಳೇಗಾಲ: ತಾಲೂಕಿನ ನರೀಪುರ -ಸತ್ತೇಗಾಲ ಗ್ರಾಮಗಳ ಬಳಿಯ ರಾಷ್ಟ್ರೀಯ ಹೆದ್ದಾರಿ…

ByByN Rajesh Dec 4, 2025

ಹನೂರು ಕ್ಷೇತ್ರದ ನೀರಾವರಿ ಯೋಜನೆಗಳನ್ನು ಸಂಸದ ಸುನೀಲ್ ಬೋಸ್ ಅನುಷ್ಠಾನಕ್ಕೆ ತರುತ್ತಾರೆ : ಕೆಪಿಸಿಸಿ ಜಿಲ್ಲಾ ವಕ್ತಾರ ಎಸ್.ಶಿವಕುಮಾರ್ ಮಧುವನಹಳ್ಳಿ

ಹನೂರು : ಹನೂರು ವಿಧಾನಸಭಾ ಕ್ಷೇತ್ರ ಭೌಗೋಳಿಕವಾಗಿ ಬಹಳ ವಿಸ್ತೀರ್ಣವನ್ನು ಹೊಂದಿದ್ದು ಹೆಚ್ಚಿನ ನೀರಾವರಿ ವ್ಯವಸ್ಥೆಯನ್ನು ಕಲ್ಪಿಸಲು ಈಗಾಗಲೇ ಸಮಾಜ ಕಲ್ಯಾಣ ಇಲಾಖೆ ಸಚಿವರಾದ…

ByByN Rajesh Dec 3, 2025

ಕೊಳ್ಳೇಗಾಲ – ಕಾಂಗ್ರೆಸ್ ಯುವ ಮುಖಂಡನಿಗೆ ಚಾಕು ಇರಿತ

ಕೊಳ್ಳೇಗಾಲ: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೋರ್ವ ಕಾಂಗ್ರೆಸ್ ಯುವ ಮುಖಂಡನ ಮೇಲೆ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವ ಘಟನೆ ಕೊಳ್ಳೇಗಾಲ ತಾಲ್ಲೂಕಿನ ತೇರಂಬಳ್ಳಿ ಗ್ರಾಮದಲ್ಲಿ ಮಂಗಳವಾರ…

ByByN Rajesh Dec 3, 2025

ಬಿಜೆಪಿ ಪಕ್ಷ ಇರೋವರೆಗೂ ಸಂವಿಧಾನ ಬದಲಾವಣೆ ಇಲ್ಲ : ಛಲವಾದಿ ನಾರಾಯಣ ಸ್ವಾಮಿ

ಭೂಮಿಯ ಮೇಲೆ ನಮ್ಮ ಬಿಜೆಪಿ ಪಕ್ಷ ಇರುವವರೆಗೂ ಸಂವಿಧಾನ ಬದಲಾವಣೆ ಇಲ್ಲಛಲವಾದಿ ನಾರಾಯಣ ಸ್ವಾಮಿ ಹೇಳಿಕೆಕೊಳ್ಳೇಗಾಲ:ಭೂಮಿ ಮೇಲೆ ನಮ್ಮ ಪಕ್ಷ ಅಧಿಕಾರದಲ್ಲಿ ಇರುವ ವರೆಗೂ…

ByByN Rajesh Dec 2, 2025

ಕೊಳ್ಳೇಗಾಲ: ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕೊಳ್ಳೇಗಾಲ. ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಚಿಕ್ಕಮಾಳಿಗೆ, ಪ್ರಧಾನ ಕಾರ್ಯದರ್ಶಿಯಾಗಿ ಎನ್.ನಟರಾಜು ಹಾಗೂ ಪದಾಧಿಕಾರಿಗಳು ಬುಧವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ…

ByByN Rajesh Dec 24, 2025

ಕೊಳ್ಳೇಗಾಲದಲ್ಲಿ ಹಲವರಿಗೆ ಹಣ ವಂಚಿಸಿ ಪರಾರಿಯಾಗಿದ್ದ ಶರವಣನ ಬಂಧನ

2ಕೋಟಿ ವಂಚನೆ ಪ್ರಕರಣ ಆರೋಪಿ ಶರವಣ ಅಂದರ್ -ಮನೆ ಮಾರುವುದಾಗಿ ಹಲವರಿಂದ ಹಣ ಪಡೆದು ಅಗ್ರಿಮೆಂಟ್ ಬಳಿಕ, ನಾಪತ್ತೆ ಪ್ರಕರಣ ಭೇದಿಸಿದ ಪೊಲೀಸರು ಕೊಳ್ಳೇಗಾಲ.…

ByByN Rajesh Dec 20, 2025

Gallery

ಅರಣ್ಯ ಇಲಾಖೆಯಿಂದ ಕೀರ್ತಿಚರ್ಕ ಡಿಸಿಎಫ್‌ ದಿ.ಶ್ರೀನಿವಾಸ್ ಅವರಿಗೆ ಗೌರವ ಸಮರ್ಪಣೆ
ಕೊಳ್ಳೇಗಾಲದಲ್ಲಿ ಅದ್ದೂರಿ ಮೆರವಣಿಗೆಯಲ್ಲಿ ಗಣೇಶ ವಿಸರ್ಜನೆ
ಅಬ್ಕಾರಿ ದಳದಿಂದ ಒಣಗಾಂಜ ಜಪ್ತಿ ಓರ್ವನ ಬಂಧನ
ಟಿ.ನರಸೀಪುರ : ಪೋಲಿಸ್ ಅಧಿಕಾರಿಗಳ ಮೇಲೆ ಸುಳ್ಳು ಆರೋಪಕ್ಕೆ ದಲಿತ ಮುಖಂಡರು ಖಂಡನೆ
ಕೊಳ್ಳೇಗಾಲ : ಶ್ರೀ ಮಹದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮೃದು ಕೌಶಲ್ಯ ಮತ್ರು ವ್ಯಕ್ತಿತ್ವ ವಿಕಸನ ಕಾರ್ಯಕ್ರಮ
ಲೆಕ್ಕಾಚಾರವೇ ಇಲ್ಲಿ….ಯುವ ಸಾಹಿತಿ ಕೆ.ಅನುರಾಧ ಸಿಂಗನಲ್ಲೂರು ಅವರ ಲೇಖನ
ಓವರ್ ಟೂರಿಸಂ….ಖ್ಯಾತ ಬರಹಗಾರ್ತಿ ರಶ್ಮಿ ಕೆ ವಿಶ್ವನಾಥ್ ಅವರ ಕಿರುಲೇಖನ
ಕೊಳ್ಳೇಗಾಲ : ಗಾಯಾಳು ಭೀಮನಗರ ದೊಡ್ಡ ಯಜಮಾನರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿ ದೊಡ್ಡತನ ಮೆರೆದ ಮಾಜಿ ಸಚಿವ ಎನ್.ಮಹೇಶ್
ಕೊಳ್ಳೇಗಾಲ : ಡಿ.ಕೆ.ಶಿವಕುಮಾರ್ ಹೇಳಿಕೆ ಖಂಡಿಸಿ ರೈತ ಸಂಘ ಪ್ರತಿಭಟನೆ
Scroll to Top