/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ಕೊಳ್ಳೇಗಾಲದಲ್ಲಿ ದಲಿತ ಹೋರಾಟ ರೈತ ಸಂಘ ಅಸ್ತಿತ್ವಕ್ಕೆ
Image

ಕೊಳ್ಳೇಗಾಲದಲ್ಲಿ ದಲಿತ ಹೋರಾಟ ರೈತ ಸಂಘ ಅಸ್ತಿತ್ವಕ್ಕೆ

ಕೊಳ್ಳೇಗಾಲ. ಪಟ್ಟಣದ ಎಪಿಎಂಸಿ ಆವರಣದಲ್ಲಿ ಮಂಗಳವಾರ ನೂತನವಾಗಿ ತಾಲ್ಲೂಕು ದಲಿತ ಹೋರಾಟ ರೈತ ಸಂಘವನ್ನು ಸ್ಥಾಪನೆ ಮಾಡಿ, ಪದಾಧಿಕಾರಿಗಳನ್ನು ಆಯ್ಕೆ ಮಾಡಿದರು.

ತಾಲ್ಲೂಕು ದಲಿತ ಹೋರಾಟ ರೈತ ಸಂಘದ ಅಧ್ಯಕ್ಷರಾಗಿ ಮಲ್ಲರಾಜು, ಕಾರ್ಯದರ್ಶಿಯಾಗಿ ಮುರುಳೀಧರನ್, ಗೌರವಧ್ಯಕ್ಷ ಮುದ್ದುರಾಜು, ಉಪಾಧ್ಯಕ್ಷರು ಅಣ್ಣಗಳ್ಳಿ ಆನಂದ್,ಮುತ್ತುರಾಜ್, ಖಜಾಂಚಿ ಮಹದೇವ, ಸಹ ಕಾರ್ಯದರ್ಶಿ ಶಿವಣ್ಣ, ಸಂಘಟನಾ ಕಾರ್ಯದರ್ಶಿ ಮೋಹನ್ ಪದಾಧಿಕಾರಿಗಳು ನೇಮಕ ಮಾಡಿದರು.


ಹಿರಿಯ ರೈತ ಮುಖಂಡರು ಅಣಗಳ್ಳಿ ಬಸವರಾಜು ಮಾತನಾಡಿ, ನಮ್ಮ ತಾಲ್ಲೂಕಿನಲ್ಲಿ ದಲಿತ ರೈತ ಸಂಘಟನೆ ಮಾಡಲಾಗಿದೆ. ಈಗಾಗಲೇ ಸಂಘದಲ್ಲಿ ನೂರಕ್ಕೂ ಹೆಚ್ಚು ಮಂದಿ ರೈತರನ್ನು ಇದ್ದಾರೆ. ಜೊತೆಗೆ ಜಿಲ್ಲಾ ಮಟ್ಟ ಹಾಗೂ ಎಲ್ಲಾ ತಾಲ್ಲೂಕಿನಲ್ಲಿ ದಲಿತ ರೈತ ಸಂಘಟನೆ ಮಾಡುವ ಅಭಿಲಾಷೆ ಹೊಂದಿದ್ದೇವೆ ಎಂದರು.


ನಮ್ಮ ಜನಾಂಗದವರಿಗೆ ಯಾವುದೇ ರೀತಿಯಲ್ಲಿ ಸಮಸ್ಯೆಗಳು ನಡೆದಲ್ಲಿ ಇದರ ಬಗ್ಗೆ ಹೋರಾಟ ನಡೆಸಿ ನ್ಯಾಯ ಕೊಡಿಸುವ ಮೂಲಕ ಸಂಘಟನೆ ಬಲಗೊಳಿಸಬೇಕು. ಸದಸ್ಯತ್ವ ಹೆಚ್ಚಿಸುವ ಗುರಿ ಹೊಂದಿರುವುದಾಗಿ ತಿಳಿಸಿದರು.


ಈ ಸಂಧರ್ಭದಲ್ಲಿ ಚಂದಕವಾಡಿ ಹೋಬಳಿ ಪರಿಶಿಷ್ಟ ಜಾತಿ ರೈತ ಸಂಘ ಕರ್ನಾಟಕ ಅಧ್ಯಕ್ಷ ಸೋಮಣ್ಣ, ನಿರ್ದೇಶಕರು ಗುರುಸ್ವಾಮಿ, ಡಾ.ಶಿವಕುಮಾರ್, ಶಿವಬಸವಣ್ಣ, ಮಾದು ಹಾಗೂ ಸಿದ್ದಯ್ಯನಪುರ ಕೆಂಪರಾಜು, ದಾಸನಪುರ ಶಿವಕುಮಾರ್, ಅಣ್ಣಪ್ಪಸ್ವಾಮಿ, ಸೋಮಣ್ಣ, ಮುಡಿಗುಂಡ ಚಾಮುಂಡಿ, ಕಾಮಗೆರೆ ಶಿವಕುಮಾರ್, ಕೆಂಪನಪಾಳ್ಯ ಶಿವಣ್ಣ, ಭೀಮನಗರ ಬಸವರಾಜು ಹಾಗೂ ಇನ್ನೀತರರು ಇದ್ದರು.

ವರದಿ : ನಿಂಪು ರಾಜೇಶ್

Releated Posts

ಕೊಳ್ಳೇಗಾಲ ಭೀಮನಗರದ ಮೈಸೂರಿನಲ್ಲಿ ಇರುವ ಗುಪ್ತಚರ ಎಎಸ್ಐ ಶಿವಕುಮಾರ್ ಗೆ ಮುಖ್ಯಮಂತ್ರಿ ಗಳ ಚಿನ್ನದ ಪದಕ

ಕೊಳ್ಳೇಗಾಲ/ ಮೈಸೂರು : ಕೊಳ್ಳೇಗಾಲ ಪಟ್ಟಣದ ಭೀಮನಗರದ ನಿವಾಸಿ ಹಾಲಿ ಮೈಸೂರಿನಲ್ಲಿ ಪೋಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಎಸ್.ಶಿವಕುಮಾರ್ ಅವರು ಮುಖ್ಯಮಂತ್ರಿ ಗಳ ಪದಕ…

ByByN Rajesh Apr 3, 2026

ಕೊಳ್ಳೇಗಾಲ : ಮಹಿಳಾ ಸಬಲೀಕರಣದಿಂದ ಕುಟುಂಬದ ಅಭಿವೃದ್ಧಿ – ಶಾಸಕ ಎ.ಆರ್. ಕೃಷ್ಣಮೂರ್ತಿ

ಕೊಳ್ಳೇಗಾಲ. ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಇಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಯೋಜಿಸಿದ್ದರು. ಪಟ್ಟಣದ ವೆಂಕಟೇಶ್ವರ ಮಹಲ್ ನಲ್ಲಿ ಇಂದು…

ByByN Rajesh Apr 1, 2026

ನಿವೃತ್ತಿಯಾದ ಸೆಸ್ಕಾಂ ಎಇಇ ಎಂ ರಾಜು ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

ನಿವೃತ್ತಿಯಾದ ಸೆಸ್ಕ್ ಎಇಇ ಎಂ.ರಾಜುಗೆ ಹೃದಯ ಸ್ಪರ್ಶಿ ಬೀಳ್ಕೊಡುಗೆ ಕೊಳ್ಳೇಗಾಲ : ಸೇವೆಯಿಂದ ನಿವೃತ್ತಿ ಹೊಂದಿದ ಕೊಳ್ಳೇಗಾಲ ಸೆಸ್ಕಾಂ ಉಪವಿಭಾಗದ ಎಇಇ ಎಂ.ರಾಜು ಅವರಿಗೆ…

ByByN Rajesh Mar 31, 2026

Leave a Reply

Your email address will not be published. Required fields are marked *

Scroll to Top