/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ಕೊಳ್ಳೇಗಾಲ : ಅಗಲಿದ ಛಾಯಾಗ್ರಾಹಕ ಹಬೀಬ್ ಗೆ ಶ್ರದ್ಧಾಂಜಲಿ
Image

ಕೊಳ್ಳೇಗಾಲ : ಅಗಲಿದ ಛಾಯಾಗ್ರಾಹಕ ಹಬೀಬ್ ಗೆ ಶ್ರದ್ಧಾಂಜಲಿ

ಕೊಳ್ಳೇಗಾಲ. ತಾಲ್ಲೂಕು ಛಾಯಚಿತ್ರಗ್ರಾಹಕರ ಸಂಘದಿಂದ ಇತ್ತೀಚೆಗೆ ಹಿರಿಯ ಛಾಯಾಗ್ರಾಹಕ ಹಬೀಬ್ ಉಲ್ಲಾ ನಿಧನರಾದ ಹಿನ್ನೆಲೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಹಬೀಬ್ ಉಲ್ಲಾ ಭಾವಚಿತ್ರವನ್ನು ಇಟ್ಟು ಪುಷ್ಪ ನಮನ ಸಲ್ಲಿಸಿ, ಕೆಲಕಾಲ ಮೌನಾಚರಣೆ ಮಾಡುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು.

ಹಿರಿಯ ಛಾಯಾಗ್ರಾಹಕ ಹಬೀಬ್ ರವರ ಅಗಲಿಕೆ ತುಂಬಾ ನಷ್ಟವಾಗಿದೆ. ಸರಳ ಸಜ್ಜನಿಕೆಯ ವ್ಯಕ್ತಿಯುತ್ವವುಳ್ಳವರಾಗಿದ್ದು. ಅವರ ಕುಟುಂಬಕ್ಕೆ ಅವರ ಅಗಲಿಕೆ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದರು.

ಈ ಶ್ರದ್ಧಾಂಜಲಿಯಲ್ಲಿ ಛಾಯಚಿತ್ರಗ್ರಾಹಕರ ಸಂಘದ ಅಧ್ಯಕ್ಷರು ಜಯಪ್ರಕಾಶ್, ಉಪಾಧ್ಯಕ್ಷರು ಸರದಾರ್ ಪಾಷ, ಖಜಾಂಚಿ ಪ್ರಸಾದ್, ಪ್ರಧಾನ ಕಾರ್ಯದರ್ಶಿ ರೋಷನ್ ಕುಮಾರ್, ಮಾಜಿ ಅಧ್ಯಕ್ಷರು ಸುರೇಶ್, ಮಾಜಿ ಕಾರ್ಯದರ್ಶಿ ಪ್ರದೀಪ್(ಪಪ್ಪಿ), ರಘುನಾಥ್, ರಘು, ವಾಸು, ನವೀನ್, ಪೀಟರ್, ಸೋಮಣ್ಣ ದಿಲೀಪ್, ನಾಗೇಶ್, ಕೃಷ್ಣ, ಸಿದ್ದೇಶ್, ರಮೇಶ್‌, ಸುರೇಶ್ ಬಾಬು,

  • ನಿಂಪುವಾರ್ತೆ

Releated Posts

ಕೊಳ್ಳೇಗಾಲ ಭೀಮನಗರದ ಮೈಸೂರಿನಲ್ಲಿ ಇರುವ ಗುಪ್ತಚರ ಎಎಸ್ಐ ಶಿವಕುಮಾರ್ ಗೆ ಮುಖ್ಯಮಂತ್ರಿ ಗಳ ಚಿನ್ನದ ಪದಕ

ಕೊಳ್ಳೇಗಾಲ/ ಮೈಸೂರು : ಕೊಳ್ಳೇಗಾಲ ಪಟ್ಟಣದ ಭೀಮನಗರದ ನಿವಾಸಿ ಹಾಲಿ ಮೈಸೂರಿನಲ್ಲಿ ಪೋಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಎಸ್.ಶಿವಕುಮಾರ್ ಅವರು ಮುಖ್ಯಮಂತ್ರಿ ಗಳ ಪದಕ…

ByByN Rajesh Apr 3, 2026

ಕೊಳ್ಳೇಗಾಲ : ಮಹಿಳಾ ಸಬಲೀಕರಣದಿಂದ ಕುಟುಂಬದ ಅಭಿವೃದ್ಧಿ – ಶಾಸಕ ಎ.ಆರ್. ಕೃಷ್ಣಮೂರ್ತಿ

ಕೊಳ್ಳೇಗಾಲ. ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಇಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಯೋಜಿಸಿದ್ದರು. ಪಟ್ಟಣದ ವೆಂಕಟೇಶ್ವರ ಮಹಲ್ ನಲ್ಲಿ ಇಂದು…

ByByN Rajesh Apr 1, 2026

ನಿವೃತ್ತಿಯಾದ ಸೆಸ್ಕಾಂ ಎಇಇ ಎಂ ರಾಜು ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

ನಿವೃತ್ತಿಯಾದ ಸೆಸ್ಕ್ ಎಇಇ ಎಂ.ರಾಜುಗೆ ಹೃದಯ ಸ್ಪರ್ಶಿ ಬೀಳ್ಕೊಡುಗೆ ಕೊಳ್ಳೇಗಾಲ : ಸೇವೆಯಿಂದ ನಿವೃತ್ತಿ ಹೊಂದಿದ ಕೊಳ್ಳೇಗಾಲ ಸೆಸ್ಕಾಂ ಉಪವಿಭಾಗದ ಎಇಇ ಎಂ.ರಾಜು ಅವರಿಗೆ…

ByByN Rajesh Mar 31, 2026

Leave a Reply

Your email address will not be published. Required fields are marked *

Scroll to Top