/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ಕೊಳ್ಳೇಗಾಲ: ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
Image

ಕೊಳ್ಳೇಗಾಲ: ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕೊಳ್ಳೇಗಾಲ. ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಚಿಕ್ಕಮಾಳಿಗೆ, ಪ್ರಧಾನ ಕಾರ್ಯದರ್ಶಿಯಾಗಿ ಎನ್.ನಟರಾಜು ಹಾಗೂ ಪದಾಧಿಕಾರಿಗಳು ಬುಧವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಮಂಜುನಾಥ್, ಮಹೇಂದ್ರ, ವಿಜಯ್ ಅವರು ಘೋಪಣೆ ಮಾಡಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಚುನಾವಣೆಯಲ್ಲಿ ಆಯ್ಕೆಯಾದರು.
ಉಪಾಧ್ಯಕ್ಷರಾಗಿ ವಸಂತ್ ಕುಮಾರ್, ಚಂದ್ರಶೇಖರ್, ಖಜಾಂಚಿಯಾಗಿ ಪ್ರೇಮ್ ಸಾಗರ್.ಬಿ, ಸಹ ಕಾರ್ಯದರ್ಶಿಯಾಗಿ ಗಿರೀಶ್ ಕುಮಾರ್, ಸಾಗರ್, ನಿರ್ದೇಶಕರಾಗಿ ಎ.ಎಚ್. ಗೋವಿಂದ, ಎಸ್.ರಾಜು, ಸಿದ್ದರಾಜು, ಬಸಂತ್ ಮೊಟಾಯ್, ಎಂ.ಪಿ.ಮಹೇಶ್, ಅವಿನ್ ಪ್ರಕಾಶ್, ಲಿಂಗರಾಜು, ಆಯ್ಕೆಯಾಗಿದ್ದಾರೆ.

ಈ ಚುನಾವಣೆಯಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘ ಅಧ್ಯಕ್ಷರು ಸಿದ್ದಲಿಂಗಸ್ವಾಮಿ , ಪ್ರಧಾನ ಕಾರ್ಯದರ್ಶಿ ಲಕ್ಕೂರು ಪ್ರಸಾದ್, ಜಿಲ್ಲಾ ಉಪಾಧ್ಯಕ್ಷರು ಡಿ.ನಟರಾಜು, ಜಿಲ್ಲಾ ನಿರ್ದೇಶಕರು ಮಲ್ಲಪ್ಪ, ರಾಜಶೇಖರ್, ಮರಿಸ್ವಾಮಿ, ತಾಲ್ಲೂಕು ಪತ್ರಕರ್ತರ ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿ ಪವನ್ ಕುಮಾರ್, ಸದಸ್ಯರು ಸುರೇಂದ್ರ, ಸುನೀಲ್, ಸ್ಯಾಮ್ ವೆಲ್, ಮಹೇಶ್, ಕುಮಾರ್, ಶಿವಕುಮಾರ್, ಪ್ರಕಾಶ್, ಶಂಕರ್ ಇದ್ದರು

  • ನಿಂಪುವಾರ್ತೆ.

Releated Posts

ಕೊಳ್ಳೇಗಾಲ ಭೀಮನಗರದ ಮೈಸೂರಿನಲ್ಲಿ ಇರುವ ಗುಪ್ತಚರ ಎಎಸ್ಐ ಶಿವಕುಮಾರ್ ಗೆ ಮುಖ್ಯಮಂತ್ರಿ ಗಳ ಚಿನ್ನದ ಪದಕ

ಕೊಳ್ಳೇಗಾಲ/ ಮೈಸೂರು : ಕೊಳ್ಳೇಗಾಲ ಪಟ್ಟಣದ ಭೀಮನಗರದ ನಿವಾಸಿ ಹಾಲಿ ಮೈಸೂರಿನಲ್ಲಿ ಪೋಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಎಸ್.ಶಿವಕುಮಾರ್ ಅವರು ಮುಖ್ಯಮಂತ್ರಿ ಗಳ ಪದಕ…

ByByN Rajesh Apr 3, 2026

ಕೊಳ್ಳೇಗಾಲ : ಮಹಿಳಾ ಸಬಲೀಕರಣದಿಂದ ಕುಟುಂಬದ ಅಭಿವೃದ್ಧಿ – ಶಾಸಕ ಎ.ಆರ್. ಕೃಷ್ಣಮೂರ್ತಿ

ಕೊಳ್ಳೇಗಾಲ. ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಇಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಯೋಜಿಸಿದ್ದರು. ಪಟ್ಟಣದ ವೆಂಕಟೇಶ್ವರ ಮಹಲ್ ನಲ್ಲಿ ಇಂದು…

ByByN Rajesh Apr 1, 2026

ನಿವೃತ್ತಿಯಾದ ಸೆಸ್ಕಾಂ ಎಇಇ ಎಂ ರಾಜು ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

ನಿವೃತ್ತಿಯಾದ ಸೆಸ್ಕ್ ಎಇಇ ಎಂ.ರಾಜುಗೆ ಹೃದಯ ಸ್ಪರ್ಶಿ ಬೀಳ್ಕೊಡುಗೆ ಕೊಳ್ಳೇಗಾಲ : ಸೇವೆಯಿಂದ ನಿವೃತ್ತಿ ಹೊಂದಿದ ಕೊಳ್ಳೇಗಾಲ ಸೆಸ್ಕಾಂ ಉಪವಿಭಾಗದ ಎಇಇ ಎಂ.ರಾಜು ಅವರಿಗೆ…

ByByN Rajesh Mar 31, 2026

Leave a Reply

Your email address will not be published. Required fields are marked *

Scroll to Top