/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ಕೊಳ್ಳೇಗಾಲ ತಾಲ್ಲೂಕು ಸಮಗ್ರ ಗ್ರಾಮೀಣಾಭಿವೃದ್ಧಿ ವಿವಿದೊದ್ದೇಶ ಸಂಘದ ವಾರ್ಷಿಕ ಸಭೆ
Image

ಕೊಳ್ಳೇಗಾಲ ತಾಲ್ಲೂಕು ಸಮಗ್ರ ಗ್ರಾಮೀಣಾಭಿವೃದ್ಧಿ ವಿವಿದೊದ್ದೇಶ ಸಂಘದ ವಾರ್ಷಿಕ ಸಭೆ

ಕೊಳ್ಳೇಗಾಲ: ಕೊಳ್ಳೇಗಾಲ ತಾಲ್ಲೂಕು ಸಮಗ್ರ ಗ್ರಾಮೀಣಾಭಿವೃದ್ಧಿ ವಿವಿದೊದ್ದೇಶ ಸಹಕಾರ ಸಂಘದ ವಾರ್ಷಿಕ ಸರ್ವ ಸದಸ್ಯರ ಸಭೆ ಪಟ್ಟಣದ ಸರ್ಕಾರಿ ನೌಕರರ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.
ಬೌದ್ಧ ಬಿಕ್ಕು ಮನೋರಖಿತ ಬಂತೇಜಿ ಅವರು ಸಭೆಯ ದಿವ್ಯ ಸಾನಿದ್ಯ ವಹಿಸಿದ್ದರು. ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟನೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಹಕಾರ ಸಂಘಗಳನ್ನು ಮಹಿಳೆಯರು ಹೆಚ್ಚು ಸದ್ಬಳಕೆ ಮಾಡಿ ಕೊಳ್ಳಬೇಕು. ಮನೆಯಲ್ಲಿ ಗೃಹ ವ್ಯವಹಾರಿಕ ಚಟುವಟಿಕೆಗಳನ್ನು ಮಾಡುವ ಮೂಲಕ ಆರ್ಥಿಕ ಸ್ವಾವಲಂಬನೆ ಪಡೆದು ಕೊಳ್ಳಬೇಕು ಎಂದು ತಿಳಿಸಿದರು.
ಮುಂದುವರಿದು ಮಾತನಾಡಿದ ಅವರು‌ ಜನಪ್ರತಿನಿಧಿಗಳು ಪಕ್ಷಬೇದ ಮರೆತು ಜನರ ಸೇವೆಗೆ ಮುಂದಾಗಬೇಕು. ಒಬ್ಬ ತಂದೆ ಮಗನ ಮೇಲೆ ಕಾಳಜಿ ವಹಿಸುವಂತೆ ಜನಪ್ರತಿನಿಧಿಗಳು ಎಲ್ಲರ ಅಭಿವೃದ್ಧಿಗಾಗಿ ಮುಂದಾಗಬೇಕು ಎಂದರು.
ಅಧ್ಯಕ್ಷರಾದ ಶಾಂತರಾಜು, ನಿರ್ದೇಶಕರಾದ ಶಿವಣ್ಷ, ಮರಿಯಮ್ಮ, ಲಿಂಗಯ್ಯ, ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಯೋಗಾನಂದ ಮತ್ತು ಸದಸ್ಯರು ಇದ್ದರು.

ವರದಿ : ನಿಂಪು ರಾಜೇಶ್

Releated Posts

ಕೊಳ್ಳೇಗಾಲ ಭೀಮನಗರದ ಮೈಸೂರಿನಲ್ಲಿ ಇರುವ ಗುಪ್ತಚರ ಎಎಸ್ಐ ಶಿವಕುಮಾರ್ ಗೆ ಮುಖ್ಯಮಂತ್ರಿ ಗಳ ಚಿನ್ನದ ಪದಕ

ಕೊಳ್ಳೇಗಾಲ/ ಮೈಸೂರು : ಕೊಳ್ಳೇಗಾಲ ಪಟ್ಟಣದ ಭೀಮನಗರದ ನಿವಾಸಿ ಹಾಲಿ ಮೈಸೂರಿನಲ್ಲಿ ಪೋಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಎಸ್.ಶಿವಕುಮಾರ್ ಅವರು ಮುಖ್ಯಮಂತ್ರಿ ಗಳ ಪದಕ…

ByByN Rajesh Apr 3, 2026

ಕೊಳ್ಳೇಗಾಲ : ಮಹಿಳಾ ಸಬಲೀಕರಣದಿಂದ ಕುಟುಂಬದ ಅಭಿವೃದ್ಧಿ – ಶಾಸಕ ಎ.ಆರ್. ಕೃಷ್ಣಮೂರ್ತಿ

ಕೊಳ್ಳೇಗಾಲ. ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಇಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಯೋಜಿಸಿದ್ದರು. ಪಟ್ಟಣದ ವೆಂಕಟೇಶ್ವರ ಮಹಲ್ ನಲ್ಲಿ ಇಂದು…

ByByN Rajesh Apr 1, 2026

ನಿವೃತ್ತಿಯಾದ ಸೆಸ್ಕಾಂ ಎಇಇ ಎಂ ರಾಜು ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

ನಿವೃತ್ತಿಯಾದ ಸೆಸ್ಕ್ ಎಇಇ ಎಂ.ರಾಜುಗೆ ಹೃದಯ ಸ್ಪರ್ಶಿ ಬೀಳ್ಕೊಡುಗೆ ಕೊಳ್ಳೇಗಾಲ : ಸೇವೆಯಿಂದ ನಿವೃತ್ತಿ ಹೊಂದಿದ ಕೊಳ್ಳೇಗಾಲ ಸೆಸ್ಕಾಂ ಉಪವಿಭಾಗದ ಎಇಇ ಎಂ.ರಾಜು ಅವರಿಗೆ…

ByByN Rajesh Mar 31, 2026

Leave a Reply

Your email address will not be published. Required fields are marked *

Scroll to Top