/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ಕೊಳ್ಳೇಗಾಲ ಪಟ್ಟಣದಲ್ಲಿ ಎಸ್ಪಿ ನೇತೃತ್ವದಲ್ಲಿ ಪೋಲಿಸ್ ಪಂಥ ಸಂಚಲನ
Image

ಕೊಳ್ಳೇಗಾಲ ಪಟ್ಟಣದಲ್ಲಿ ಎಸ್ಪಿ ನೇತೃತ್ವದಲ್ಲಿ ಪೋಲಿಸ್ ಪಂಥ ಸಂಚಲನ

ಕೊಳ್ಳೇಗಾಲ. ಗೌರಿ ಗಣೇಶ ಹಬ್ಬದ ಅಂಗವಾಗಿ ಇಂದು ಪೊಲೀಸ್ ಇಲಾಖೆ ವತಿಯಿಂದ ಪಥ ಸಂಚಲನ ಮಾಡಲಾಯಿತು.
ಪಟ್ಟಣ ಪೊಲೀಸ್ ಠಾಣೆ ಮುಂಭಾಗದಿಂದ ಪ್ರಮುಖ ರಸ್ತೆಗಳಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಡಾ. ಕವಿತಾ ರವರ ನೇತೃತ್ವದಲ್ಲಿ ಪಥಸಂಚಲನ ನಡೆಸಿದರು.
ಬಳಿಕ ಮಾತನಾಡಿದ ಅವರು, ಈ ಸಾರಿ ಜಿಲ್ಲೆಯಲ್ಲಿ ಒಟ್ಟು 1193 ಗಣಪತಿಯನ್ನು ಪ್ರತಿಷ್ಠಾಪಿಸಲಾಗಿದೆ. ಅದರಲ್ಲಿ 5 ಗಣಪತಿ ಅತೀ ಸೂಕ್ಷ್ಮ ಪ್ರದೇಶ ಹಾಗೂ 135 ಗಣಪತಿ ಸೂಕ್ಷ್ಮ ಪ್ರದೇಶ ಎಂದು ಗುರುತಿಸಲಾಗಿದೆ.

ಇದರ ವಿಸರ್ಜನೆ 1 ದಿನ 3 ದಿನ 5 ದಿನ ಹಾಗೂ 9 ದಿನ ದಿನಗಳಲ್ಲಿ ಹೆಚ್ಚು ಗಣಪತಿ ವಿಸರ್ಜನೆ ನಡೆಯಲಿದೆ. ಆ ವೇಳೆ ಪೊಲೀಸರು ಯಾವ ಯಾವ ರೀತಿ ಸಿದ್ಧತೆ ಮಾಡಿದ್ದಾರೆ ಹಾಗೂ ಅತ್ಯಂತ ಶಾಂತಿಯುತವಾಗಿ ನಡೆಯುತ್ತದೆ ಎಂಬ ನಂಬಿಕೆ ಜನರಲ್ಲಿ ಉಂಟಾಗಬೇಕೆಂಬ ಉದ್ದೇಶದಿಂದ ಇಂದು ಪಥಸಂಚಲನ ಮಾಡಲಾಗಿದೆ ಎಂದರು.


ಗಣಪತಿ ಹಬ್ಬವನ್ನು ಎಲ್ಲರೂ ಸಹಾ ಶಾಂತಿ ಸೌಹರ್ದತೆಯಿಂದ ನಡೆಸಬೇಕೆಂದು ತಿಳಿಸಿದರು.
ಈ ಸಂಧರ್ಭದಲ್ಲಿ ಅಪರ ಪೊಲೀಸ್ ವರಿಷ್ಠಾಧಿಕಾರಿ ಶಶಿಧರ್, ಡಿವೈಎಸ್ಪಿ ಧರ್ಮೇಂದ್ರ, ಸರ್ಕಲ್ ಇನ್ಸ್‌ಪೆಕ್ಟರ್ ಶಿವಮಾದಯ್ಯ,ವನರಾಜು ಹಾಗೂ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇದ್ದರು.

ವರದಿ : ನಿಂಪು ರಾಜೇಶ್

Releated Posts

ಕೊಳ್ಳೇಗಾಲ ಭೀಮನಗರದ ಮೈಸೂರಿನಲ್ಲಿ ಇರುವ ಗುಪ್ತಚರ ಎಎಸ್ಐ ಶಿವಕುಮಾರ್ ಗೆ ಮುಖ್ಯಮಂತ್ರಿ ಗಳ ಚಿನ್ನದ ಪದಕ

ಕೊಳ್ಳೇಗಾಲ/ ಮೈಸೂರು : ಕೊಳ್ಳೇಗಾಲ ಪಟ್ಟಣದ ಭೀಮನಗರದ ನಿವಾಸಿ ಹಾಲಿ ಮೈಸೂರಿನಲ್ಲಿ ಪೋಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಎಸ್.ಶಿವಕುಮಾರ್ ಅವರು ಮುಖ್ಯಮಂತ್ರಿ ಗಳ ಪದಕ…

ByByN Rajesh Apr 3, 2026

ಕೊಳ್ಳೇಗಾಲ : ಮಹಿಳಾ ಸಬಲೀಕರಣದಿಂದ ಕುಟುಂಬದ ಅಭಿವೃದ್ಧಿ – ಶಾಸಕ ಎ.ಆರ್. ಕೃಷ್ಣಮೂರ್ತಿ

ಕೊಳ್ಳೇಗಾಲ. ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಇಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಯೋಜಿಸಿದ್ದರು. ಪಟ್ಟಣದ ವೆಂಕಟೇಶ್ವರ ಮಹಲ್ ನಲ್ಲಿ ಇಂದು…

ByByN Rajesh Apr 1, 2026

ನಿವೃತ್ತಿಯಾದ ಸೆಸ್ಕಾಂ ಎಇಇ ಎಂ ರಾಜು ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

ನಿವೃತ್ತಿಯಾದ ಸೆಸ್ಕ್ ಎಇಇ ಎಂ.ರಾಜುಗೆ ಹೃದಯ ಸ್ಪರ್ಶಿ ಬೀಳ್ಕೊಡುಗೆ ಕೊಳ್ಳೇಗಾಲ : ಸೇವೆಯಿಂದ ನಿವೃತ್ತಿ ಹೊಂದಿದ ಕೊಳ್ಳೇಗಾಲ ಸೆಸ್ಕಾಂ ಉಪವಿಭಾಗದ ಎಇಇ ಎಂ.ರಾಜು ಅವರಿಗೆ…

ByByN Rajesh Mar 31, 2026

Leave a Reply

Your email address will not be published. Required fields are marked *

Scroll to Top